ಬೆಂಗಳೂರು: ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯ...