ಸಂಸದ ಸ್ಥಾನಮಾನವನ್ನು ಮರಳಿ ಪಡೆದ ಬಳಿಕ ಸಂಸದ ರಾಹುಲ್ ಗಾಂಧಿ ಅವರಿಗೆ ಈ ಹಿಂದೆ ಅವರು ನೆಲೆಸಿದ್ದ ತುಘಲಕ್ ಲೇನ್ ಬಂಗಲೆಯನ್ನು ಮರುಹಂಚಿಕೆ ಮಾಡಲಾಗಿದೆ. ಮೋದಿ ಉಪನಾಮ ಪ್ರಕರಣದಲ್ಲಿ ಎರಡು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿದ್ದ ವೇಳೆ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ರದ್ದುಪಡಿಸಿ, ತುಘಲಕ್ ಲೇನ್ ಬಂಗಲೆಯಿಂದ ಅವರನ್ನು ಖಾಲಿ...
ಪಾಕಿಸ್ತಾನಕ್ಕೆ ಹೋಗಿ ತನ್ನ ಫೇಸ್ಬುಕ್ ಪ್ರಿಯತಮನನ್ನು ಮದುವೆಯಾಗಿದ್ದ ಭಾರತ ಮೂಲದ ವಿವಾಹಿತ ಮಹಿಳೆ ಅಂಜು ಅವರ ವೀಸಾ ಅವಧಿಯನ್ನು ಪಾಕಿಸ್ತಾನ ಸರ್ಕಾರ ಒಂದು ವರ್ಷ ವಿಸ್ತರಿಸಿದೆ. ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಫೇಸ್ಬುಕ್ ಸ್ನೇಹಿತನನ್ನು ಮದುವೆಯಾಗಲು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದೂರದ ಹಳ್ಳಿಗೆ ಪ್ರಯಾಣಿಸಿದ್ದ 34 ವರ್ಷದ ...
ಮಹಿಳಾ ಪೊಲೀಸ್ ಠಾಣೆಯೊಂದಕ್ಕೆ ಕರೆ ಮಾಡಿ ಕಿರುಕುಳ ನೀಡಿದ ವ್ಯಕ್ತಿಗೆ ಕೇರಳ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. 2019ರಲ್ಲಿ ನಡೆದ ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಇದೀಗ ತೀರ್ಪು ನೀಡಿದ್ದು, ಕಿರುಕುಳ ನೀಡಿದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ನೀಡಿದೆ. ಕೇರಳ ವನಿತಾ ಪೊಲೀಸ್ ಠಾಣೆಗೆ ಜುಲೈ 11, 2019ರಲ್ಲಿ ಜೋಸ್ ಅನ್ನೋ...
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೊದಲ ಹಂತಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತ ನಂತರ ಈಗ ಗುಜರಾತ್ ನಿಂದ ಮೇಘಾಲಯದವರೆಗೆ ಎರಡನೇ ಹಂತವನ್ನು ಭಾರತ್ ಜೋಡೋ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಮಂಗಳವಾರ ಹೇಳಿದ್ದಾರೆ. ಮಹಾರಾಷ್ಟ್ರ ಕಾಂಗ್...
ರಾಜೇಶ್ ನೆತ್ತೋಡಿ, ದಕ್ಷಿಣ ಕನ್ನಡ ದಕ್ಷಿಣ ಕನ್ನಡ/ ವಿಟ್ಲ: ಇತ್ತೀಚೆಗೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ದಲಿತ ಬಾಲಕಿಯ ಅತ್ಯಾಚಾರವನ್ನು ಖಂಡಿಸಿ ಮತ್ತು ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ( ರಿ ) ವಿಟ್ಲ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇ...
ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನ...
ಕೊಟ್ಟಿಗೆಹಾರ: ಮೇಗೂರಿನ ಅತ್ತಿಗುಣಿ ಹರದಲ್ಲಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಕಿರಣ್ ಕುಮಾರ್, ...
ಮೃತವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಲು ಸ್ಮಶಾನವಿಲ್ಲದೆ ಗ್ರಾಮಸ್ಥರು ಪರದಾಡಿದ ಘಟನೆ ಚಾಮರಾಜನಗರ ತಾಲೂಕಿನ ಹರದನಹಳ್ಳಿ ಎಂಬಲ್ಲಿ ನಡೆದಿದೆ. 76 ವರ್ಷದ ಸಿದ್ದಶೆಟ್ಟಿ ಮೃತ ವ್ಯಕ್ತಿಯಾಗಿದ್ದಾರೆ.ಇವರಿಗೆ ಸ್ವಂತ ಜಮೀನು ಇಲ್ಲದ ಕಾರಣ ಅಂತಿಮ ಸಂಸ್ಕಾರಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಪರದಾಡಿದ್ದಾರೆ. ಕೊನೆಗೆ ವಿಧಿ ಇಲ್ಲದೆ ಸಿದ್ದಶೆಟ್ಟ...
ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸ...
ಬೆಂಗಳೂರು:: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಎಸ್. ನಿಜಲಿಂಗಪ್ಪ ಅವರು ರಾಜ್ಯದ ಮುಖ್...