ತಮಿಳುನಾಡು: ಮೂವರು ಹಿರಿಯ ದಲಿತ ಮುಖಂಡರಿಗೆ ಪಂಚಾಯತ್ ಸದಸ್ಯರು ತಮ್ಮ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ಘಟನೆ ತಮಿಳುನಾಡಿನ ವಿಲ್ಲುಪುರ ಜಿಲ್ಲೆಯಲ್ಲಿ ನಡೆದಿದ್ದು, ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮಿಳುನಾಡಿನ ವಿಲ್ಲುಪುರ ಜಿಲ್ಲೆಯಲ್ಲಿ ನ್ಯಾಯ ಪಂಚಾಯಿತಿ ವ್ಯವಸ್ಥೆಯ...