ಪೇಶಾವರ್: ನಮಾಜ್ ವೇಳೆ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸುಮಾರು 30 ಜನರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ಶುಕ್ರವಾರದ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಪ್...