ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಮೂಲಕ ಸಂಘ ಪರಿವಾರ ಜನರನ್ನು ಬೇರ್ಪಡಿಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನಾಯಕಿ ಬೃಂದಾ ಕಾರಟ್ ಆರೋಪಿಸಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದಲ್ಲಿ ಹೇಳಲಾಗಿರುವುದು ಪೂರ್ಣ ಸತ್ಯವಲ್ಲ, ಭಾಗಶಃ ಸತ್ಯವಷ್ಟೇ. ಅದನ್ನು ತಮ್ಮ ಲಾಭಕ್ಕೆ ಸಂಘ ಪರಿವಾರ ಬಳಸಿಕೊಳ್ಳುತ್ತಿದೆ. ...