ಸಿಕಂದರಾಬಾದ್: ಮರದ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಕನಿಷ್ಠ 11 ಮಂದಿ ವಲಸೆ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಬುಧವಾರ ನಸುಕಿನ ವೇಳೆ ತೆಲಂಗಾಣದ ಸಿಕಂದರಾಬಾದ್ನಲ್ಲಿ ನಡೆದಿದೆ. ಮುಂಜಾನೆ 4 ಗಂಟೆಯ ಸುಮಾರಿಗೆ ಮರದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಒಣಗಿದ ಮರಕ್ಕೆ ಬೆಂಕಿ ಹೊ...