ಹುಬ್ಬಳ್ಳಿ: ಪ್ರೀತಿಸಿ ಮದುವೆಯಾದ ವ್ಯಕ್ತಿಯೊರ್ವ ಆತ್ಮಹತ್ಯೆಗೆ ಶರಣಾದ ಘಟನೆ ನವನಗರದ ಎಲ್ಐಜಿನಲ್ಲಿ ನಡೆದಿದೆ. ಮಂಜುನಾಥ್ ಅಬ್ಬಿಗೇರಿ (30) ಮೃತ ಯುವಕ. ಧಾರವಾಡದ ಎತ್ತಿನಗುಡ್ಡದ ನಿವಾಸಿಯಾಗಿರುವ ಮಂಜುನಾಥ ಅಬ್ಬಿಗೇರಿ ಕಳೆದ 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನವನಗರದ ಎಲ್ಐಜಿಯಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿಯೊಂದಿ...