ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ. ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಏ. 7ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಹಾಗೂ ಸಂಬಂಧಿಸಿದ...