ಚೆನ್ನೈ: ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಓಡಾಡುತ್ತಿದ್ದುದಕ್ಕೆ ಸದಾ ಬೈಯುತ್ತಿದ್ದ ತಾಯಿಯನ್ನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಮುನಿಯಲಕ್ಷ್ಮಿ ಮೃತ ಮಹಿಳೆಯಗಿದ್ದಲೆ. ತಮಿಳುನಾಡಿನ ತೂತುಕುಡಿಯಲ್ಲಿ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದ 17 ವರ್ಷದ ಮಗಳಿಗೆ ಅಮ್ಮ ...