ಭೋಪಾಲ್: 12 ವರ್ಷದ ಬಾಲಕನೋರ್ವನ ಮೇಲೆ ಹುಲಿ ದಾಳಿ ನಡೆಸಿ, ಕೊಂದು ಹಾಕಿರುವ ದಾರುಣ ಘಟನೆ ನಡೆದಿದ್ದು, ಎಮ್ಮೆ ಮೇಯಿಸಲು ಹೋಗಿದ್ದ ಬಾಲಕ ಹುಲಿಗೆ ಬಲಿಯಾಗಿದ್ದಾನೆ. ಮಧ್ಯಪ್ರದೇಶದ ಸಿಯೋನಿ ಜಿಲ್ಲಾಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. 12 ವರ್ಷದ ಬಾಲಕ ಎಮ್ಮೆ ಮೇಯಿಸಲು ಖೈರಿ ಅರಣ್ಯಪ್ರದೇಶಕ್ಕೆ ತೆರಳಿದ್ದು, ಈ ಸಂದರ್ಭ ಹುಲಿ ದಾಳಿ ನಡೆ...