ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆ: ಪೋಷಕರಿಗೆ ಆತಂಕ
ಶಿವಕಾಶಿ: ತಮಿಳುನಾಡಿನಲ್ಲಿ ಮತ್ತೊಬ್ಬಳು ಶಾಲಾ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಕಾಶಿ ಅಯ್ಯಂಪೆಟ್ಟಿ ಗ್ರಾಮದ ಪ್ರಥಮ ಪಿಯಿಸಿ ವಿದ್ಯಾರ್ಥಿನಿ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ
ಮಗುವಿನ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಮೂರು ದಿನಗಳಲ್ಲಿ ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಮೂರನೇ ಬಾಲಕಿ ಶಿವಕಾಶಿಯಾಗಿದ್ದಾಳೆ.
ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಆತಂಕ ಸೃಷ್ಟಿಸಿದ್ದು, ಒಬ್ಬರ ಹಿಂದೊಬ್ಬರಂತೆ ಆತ್ಮಹತ್ಯೆಗೆ ಶರಣಾಗುತ್ತಿರುವುದು ಪೋಷಕರನ್ನು ಆತಂಕಕ್ಕೆ ದೂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka