ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ಪಾಲು | ಶೇ.100ರಷ್ಟು ಷೇರು ಮಾರಾಟ
ನವದೆಹಲಿ: ಒಂದರ ಹಿಂದೊಂದರಂತೆ ಸರ್ಕಾರದ ಅದೀನದಲ್ಲಿರುವ ಸಂಸ್ಥೆಗಳು ಖಾಸಗೀಕರಣವಾಗುತ್ತಿದ್ದು, ಇದೀಗ ಸರ್ಕಾರವು ಏರ್ ಇಂಡಿಯಾದ ಶೇ.100ರಷ್ಟು ಷೇರುಗಳನ್ನು ಮಾರಾಟ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಮೂಲಕ ಸರ್ಕಾರದ ಅದೀನದಲ್ಲಿದ್ದ ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ನ ಪಾಲಾಗಿದೆ.
ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ 18,000 ಕೋಟಿಗೆ ಇವಿ ಕೋಟ್ ಸಲ್ಲಿಸಿತ್ತು. ಇದೀಗ ಏರ್ ಇಂಡಿಯಾ ಕಂಪನಿಯ ಬಿಡಿಂಗ್ನಲ್ಲಿ ಟಾಟಾ ಸನ್ಸ್ ಗೆಲುವು ಸಾಧಿಸಿದ್ದು, ಈ ಮೂಲಕ ಮತ್ತೊಂದು ಸರ್ಕಾರಿ ಸ್ವಾಮ್ಯದ ಸಂಸ್ಥೆ ಖಾಸಗಿ ಪಾಲಾಗಿದೆ.
ಇನ್ನೂ ಟಾಟಾ ಸನ್ಸ್ ಕಂಪೆನಿಯ ಅಧ್ಯಕ್ಷ ರತನ್ ಟಾಟಾ ಏರ್ ಇಂಡಿಯಾ ಕಂಪನಿ ತಮ್ಮ ಕಂಪೆನಿಯ ಅಧೀನಕ್ಕೆ ಬಂದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದು, Wellcom Back, Air India ಎಂದು ಟ್ವೀಟ್ ಮಾಡಿದ್ದಾರೆ. ಕೆಲ ಉದ್ಯಮಗಳನ್ನು ಖಾಸಗಿ ರಂಗಕ್ಕೆ ಮುಕ್ತಗೊಳಿಸುವ ಸರ್ಕಾರದ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿರುವ ರತನ್ ಟಾಟಾ ಏರ್ ಇಂಡಿಯಾ ನಿನಗೆ ಮತ್ತೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಬೌದ್ಧ ಮೂಲದ ರಥೋತ್ಸವಗಳು | ರಘು ಧರ್ಮಸೇನ
ಮಕ್ಕಳು ಜ್ಯೂಸ್ ಕುಡಿದ ಬಳಿಕ ಜ್ಯೂಸ್ ಗೆ ವಿಷ ಬೆರೆಸಿದ್ದೇನೆ, ನಾನೂ ವಿಷ ಕುಡಿದ್ದೇನೆ ಎಂದ ತಂದೆ!
ವಿದ್ಯಾರ್ಥಿನಿ ನೀನಾಳ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನಗಳು | ಸೂಕ್ತ ತನಿಖೆಗೆ ಆಗ್ರಹ
ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ನಡಿಗೆ ಬಿದ್ದ ಯುವತಿ
ಮದುವೆಯಾದ ಬಳಿಕ ನರಕ ತೋರಿಸಿದ ಪತಿ | ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ
ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ!
ಸುಬ್ರಮಣಿಯನ್ ಸ್ವಾಮಿ, ವರುಣ್ ಗಾಂಧಿಗೆ ಕಾರ್ಯಕಾರಿಣಿಯಿಂದ ಗೇಟ್ ಪಾಸ್ ನೀಡಿದ ಬಿಜೆಪಿ!