ಟ್ಯಾಟೂ ಹಾಕುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಕಲಾವಿದ ಅರೆಸ್ಟ್ - Mahanayaka
7:35 AM Thursday 12 - December 2024

ಟ್ಯಾಟೂ ಹಾಕುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಕಲಾವಿದ ಅರೆಸ್ಟ್

tattoo
06/03/2022

ಕೊಚ್ಚಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಟ್ಯಾಟೂ(Tattoo) ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

ಸುಜೀಶ್ ಪಿ.ಎಸ್.  ಎಂಬಾತನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಟ್ಯಾಟೂ ಸ್ಟುಡಿಯೋದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ತನ್ನ ಮೇಲೆ  ಸುಜೀಶ್ ಅತ್ಯಾಚಾರ ನಡೆಸಿದ್ದಾನೆ ಎಂದು  18 ವರ್ಷ ವಯಸ್ಸಿನ ಯುವತಿಯೊಬ್ಬಳು ಆರೋಪಿಸಿದ್ದು, ಈ ಆರೋಪದನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಚೇರನಲ್ಲೂರು ಪೊಲೀಸರು ಸುಜೀಶ್ ನನ್ನು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ವಿಚಾರಣೆಯನ್ನು ನಡೆಸಲಾಗುವುದು ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಕುಸಿದುಬಿದ್ದು ಸಾವು

ಶಾಲಾ ವಾಹನ ಡಿಕ್ಕಿ: ಮೆಸ್ಕಾಂ ಉದ್ಯೋಗಿ ಸಾವು

ದೇವಸ್ಥಾನಕ್ಕೆ ಆಗಮಿಸಿದ್ದ ಗರ್ಭಿಣಿ ಕುಸಿದು ಬಿದ್ದು ಸಾವು

ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ಥಳಿಸಿದ ಪಿಎಸ್‍ ಐ

ದರೋಡೆ ಯತ್ನ: ಮೂವರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ