ಆ.30ರಂದು ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ | ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ - Mahanayaka
9:09 AM Wednesday 10 - September 2025

ಆ.30ರಂದು ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ | ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ

hindu samavesha
27/08/2021

ಮಂಗಳೂರು: ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ ನಡೆಯಲಿದ್ದು, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟೀಮ್ ಹಿಂದುತ್ವ ತಂಡ ಮಹಾನಾಯಕ ಡಾಟ್ ಇನ್ ಗೆ ತಿಳಿಸಿದೆ.


Provided by

ಸಮಾವೇಶವು  ಆಗಸ್ಟ್ 30ರ ಸೋಮವಾರ ರಾತ್ರಿ 7:30ಕ್ಕೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇನ್ನೂ ಕಾರ್ಯಕ್ರಮದಲ್ಲಿ ಹಲವಾರು ಹಿಂದುತ್ವ ಮುಖಂಡರು ಭಾಗವಹಿಸಲಿದ್ದು, ಕ್ಲಬ್ ಹೌಸ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. ಇದೇ ದಿನ ಮೊದಲ ಬಾರಿಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕ್ಲಬ್ ಹೌಸ್ ಗೆ ಬರಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಟೀಮ್ ಹಿಂದುತ್ವ ಕರೆ ನೀಡಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು ಆಗಸ್ಟ್ 30ರ ಸೋಮವಾರ ರಾತ್ರಿ 7:30ಕ್ಕೆ ಸರಿಯಾಗಿ  ಈ ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ಟೀಮ್ ಹಿಂದುತ್ವ  ತಿಳಿಸಿದೆ.

Click: https://www.clubhouse.com/event/xXgnQ7Xb

ಇನ್ನಷ್ಟು ಸುದ್ದಿಗಳು…

ಅನಿಷ್ಟ ಕಾಮುಕರನ್ನು ಬಂಧಿಸುವ, ಶಿಕ್ಷಿಸುವ ಕಾನೂನು ಗಟ್ಟಿಯಾಗಬೇಕು | ನಟಿ ಶೃತಿ

ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರಿಂದ ಸಾಮಾಜಿಕ ಬಹಿಷ್ಕಾರ

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಮೇಲೆ ಧರ್ಮದ ಹೆಸರಿನಲ್ಲಿ ಗೂಂಡಾಗಿರಿ | 5 ಮಂದಿಯ ವಿರುದ್ಧ ದೂರು

ಕಾಬುಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ | ಸಾಕಷ್ಟು ಜನರು ಅಪಾಯಕ್ಕೆ ಸಿಲುಕಿರುವ ಶಂಕೆ

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್  ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ | ಸಂತ್ರಸ್ತೆ, ಪೋಷಕರು ತನಿಖೆಗೆ ಸಹಕಾರ ನೀಡುತ್ತಿಲ್ಲ- ಎಸ್.ಟಿ.ಸೋಮಶೇಖರ್

ಇತ್ತೀಚಿನ ಸುದ್ದಿ