ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ಮಿ ಸ್ಮರಣೆ ಕಾರ್ಯಕ್ರಮ - Mahanayaka

ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ಮಿ ಸ್ಮರಣೆ ಕಾರ್ಯಕ್ರಮ

kottige hara
05/04/2023

ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಪ್ರತಿಷ್ಠಾನದ ವತಿಯಿಂದ ತೇಜಸ್ವಿ ಸ್ಮರಣೆ ಕಾರ್ಯಕ್ರಮ ನಡೆಯಿತು.


Provided by

ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ನಂದನ್ ಕುಪ್ಪಳ್ಳಿ, ತೇಜಸ್ವಿ ಅವರು ನಮ್ಮನಗಲಿ ಇಂದಿಗೆ 16 ವರ್ಷಗಳು ಕಳೆದಿವೆ. ಆದರೆ ತೇಜಸ್ವಿ ಅವರ ಬದುಕು, ಬರಹ, ಚಿಂತನೆಗಳ ಮೂಲಕ ಇಂದಿಗೂ ಪ್ರಸ್ತುತವಾಗಿದೆ. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವೂ ಸಕ್ರಿಯವಾಗಿವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತೇಜಸ್ವಿ ಚಿಂತನೆಗಳ ಸಾಕಾರಕ್ಕಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ಮುಂತಾದವರು ಇದ್ದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ