ದೇವಾಲಯ ತೆರವು: ಸಂಸದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹಗೆ ಹಿಂದೂ ಕಾರ್ಯಕರ್ತರ ಮುತ್ತಿಗೆ - Mahanayaka
2:29 PM Wednesday 5 - February 2025

ದೇವಾಲಯ ತೆರವು: ಸಂಸದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹಗೆ ಹಿಂದೂ ಕಾರ್ಯಕರ್ತರ ಮುತ್ತಿಗೆ

tejaswi surya prathap simha
16/09/2021

ಚಿಕ್ಕಮಗಳೂರು: ಮೈಸೂರಿನಲ್ಲಿ ದೇವಾಲಯ ಕೆಡವಿರುವ ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಅವರಿಗೆ ಹಿಂದೂಪರ ಹೋರಾಟಗಾರರ ಹೋರಾಟದ ಬಿಸಿ ತಟ್ಟಿದ್ದು, ಸಂಸದರುಗಳಿಗೆ ಮುತ್ತಿಗೆ ಹಾಕಿ ಧಿಕ್ಕಾರ ಕೂಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಸ್ ನಿಲ್ದಾಣದ ಸಮೀಪ ಹಿಂದೂ ಸಂಘಟನೆಯ ಕಾರ್ಯಕರ್ತರು ಸಂಸದರಿಗೆ ಮುತ್ತಿಗೆ ಹಾಕಿದ್ದು,  ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದ್ದಾರೆ. ನಂಜನಗೂಡಿನ ದೇವಸ್ಥಾನವನ್ನು ನೆಲಸಮ ಮಾಡಿದ್ದಕ್ಕೂ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವಸ್ಥಾನಗಳ ತೆರವು ಬಗ್ಗೆ ‘ಉತ್ತರ ಕೊಡಿ’ ಎಂದು ಪಟ್ಟು ಹಿಡಿದ ಹಿಂದೂ ಕಾರ್ಯಕರ್ತರು ಸಂಸದರುಗಳಿಗೆ ಮುತ್ತಿಗೆ ಹಾಕಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ಇನ್ನಷ್ಟು ಸುದ್ದಿಗಳು…

2023ರಲ್ಲಿ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ: ಹೆಚ್.ಡಿ.ದೇವೇಗೌಡ ಗುಡುಗು

ಭೀಕರ ಅಪಘಾತ: ಬಸ್, ಟಾಟಾ ಏಸ್ ವಾಹನದ ನಡುವೆ ಸಿಲುಕಿದ ತಂದೆ, ಮಗಳು ಸಾವು

ಮತ್ತೊಂದು ಫ್ಲೈಓವರ್ ನಿರ್ಮಾಣ ಮಾಡುವ ಸಿಹಿ ಸುದ್ದಿ ನೀಡಿದ ನಳಿನ್ ಕುಮಾರ್ ಕಟೀಲ್

ಯಾದಗಿರಿ ಪ್ರಕರಣಕ್ಕೆ ತಿರುವು: ಮಹಿಳೆಯ ಮೇಲೆ ಹಲ್ಲೆ ಮಾತ್ರವಲ್ಲ, ಸಾಮೂಹಿಕ ಅತ್ಯಾಚಾರವೂ ನಡೆದಿತ್ತು!

4.3 ಕೋಟಿ ವರ್ಷಗಳ ಹಿಂದಿನ ನಾಲ್ಕು ಕಾಲಿನ ಬೃಹತ್ ತಿಮಿಂಗಲ ಪತ್ತೆ!

ಕಬಡ್ಡಿ ತರಬೇತಿ ಕೇಂದ್ರದಲ್ಲಿ ತಂದೆ, ಮಗನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ!

ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಮೇಲೆ ಮುಗಿಬಿದ್ದ ಬಿಜೆಪಿ ಸದಸ್ಯರು!

ಇತ್ತೀಚಿನ ಸುದ್ದಿ