ಜಮ್ಮು-ಕಾಶ್ಮೀರದ ಅನಂತ್ ನಾಗ್‌ನಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್ ಹಾಲ್ ಎಂಬಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆದರೆ, ಹತ್ಯೆಗೀಡಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
ಇಂದು ನಸುಕಿನ ಜಾವ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಪ್ರತ್ಯುತ್ತರವಾಗಿ, ಭದ್ರತಾ ಪಡೆ ಸಹ ಗುಂಡು ಹಾರಿಸಿದ್ದು ಓರ್ವ ಉಗ್ರನನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಭದ್ರತಾ ಪಡೆಗಳು ಉಗ್ರರ ಚಲನವಲನಗಳ ಬಗ್ಗೆ ನಿಖರ ಮಾಹಿತಿ ಪಡೆದು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೀನುಗಾರನನ್ನು ತಲೆಕೆಳಗಾಗಿ ನೇತು ಹಾಕಿ ಹಲ್ಲೆ: ಆರು ಮಂದಿ ಆರೋಪಿಗಳು ಅರೆಸ್ಟ್
22 ವರ್ಷವಾಗದೆ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಬಾರದು | ಶೋಭಾ ಕರಂದ್ಲಾಜೆ
ಮತಾಂತರ ನಿಷೇಧ: ತಿದ್ದ ಬೇಕಿರುವುದು ಜಾತಿ ಅಸಮಾನತೆಯನ್ನು, ಸಂವಿಧಾನವನ್ನಲ್ಲ!
ಮಗುವಿನ ಹುಟ್ಟುಹಬ್ಬ ಮುಗಿಯುವ ಮೊದಲೇ ಮಸಣ ಸೇರಿದ ತಾಯಿ!
ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ “ಕರುನಾಡ ರತ್ನ” ಪ್ರಶಸ್ತಿ ಜಾಗೃತಿಯ ಬಾಲಾಜಿ ಎಂ. ಕಾಂಬಳೆ ಆಯ್ಕೆ
ಬಲವಂತ ಮತಾಂತರಕ್ಕೆ ಶಿಕ್ಷೆ ಸಂವಿಧಾನದಲ್ಲೇ ಗುರುತಿಸಲಾಗಿದ್ದು ಮತ್ತೊಂದು ಕಾಯ್ದೆ ಯಾಕೆ ಬೇಕು?: ಸಿದ್ದರಾಮಯ್ಯ