ತಮಿಳುನಾಡಿನ 16 ಮೀನುಗಾರರ ಬಂಧನ
ಚೆನ್ನೈ, ತಮಿಳುನಾಡು : ಶ್ರೀಲಂಕಾ ನೌಕಾಪಡೆಯು ಮಂಗಳವಾರ ಮುಂಜಾನೆ ತಮಿಳುನಾಡು ಮೂಲದ 16 ಮೀನುಗಾರರನ್ನು ಬಂಧಿಸಿದೆ ಎಂದು ತಮಿಳುನಾಡಿನ ಕ್ಯೂ ಬ್ರಾಂಚ್ ಪೊಲೀಸರು ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ರಾಮೇಶ್ವರಂನ 16 ಮೀನುಗಾರರು ಬಂಧಿಸಿ, 3 ಬೋಟ್‌ಗಳನ್ನು ಶ್ರೀಲಂಕಾ ನೌಕಾಪಡೆಯು ಡೆಲ್ಫ್ಟ್ ದ್ವೀಪದ ಬಳಿ ಮುಂಜಾನೆ 2 ಗಂಟೆಗೆ ವಶಕ್ಕೆ ಪಡೆದಿದೆ ಎಂದು ಕ್ಯೂ ಬ್ರಾಂಚ್ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಾಲಾ ಬಾಲಕಿಗೆ ಆನ್‍ಲೈನ್ ನಲ್ಲಿ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
ಬಿಎಸ್ ಪಿ ವರಿಷ್ಠೆ ಮಾಯಾವತಿಯಿಂದ ಪಂಜಾಬ್ ನಲ್ಲಿ ಚುನಾವಣಾ ರ‍್ಯಾಲಿ
ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವು
ಮಹಾಭಾರತ ಧಾರಾವಾಹಿಯ ‘ಭೀಮ’ ಪ್ರವೀಣ್ ಕುಮಾರ್ ಸೋಬ್ತಿ ನಿಧನ
ಐದು ವರ್ಷದ ಬಾಲಕಿಯನ್ನು ತುಳಿದು ಕೊಂದ ಕಾಡಾನೆ