ತಂದೆ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಮಗನ ಮೇಲೆಯೇ ಹತ್ತಿದ ಕಾರು! - Mahanayaka
1:12 AM Wednesday 11 - December 2024

ತಂದೆ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಮಗನ ಮೇಲೆಯೇ ಹತ್ತಿದ ಕಾರು!

car
23/11/2021

ಹೈದರಾಬಾದ್:  ಮಗುವೊಂದು ತನ್ನ ತಂದೆಯ ಕಾರಿನಡಿಗೆ ಸಿಲು ಮೃತಪಟ್ಟ ದಾರುಣ ಘಟನೆಯೊಂದು  ಹೈದರಾಬಾದ್ ನ ಎಲ್ ಬಿ ನಗರದಲ್ಲಿ ನಡೆದಿದ್ದು, ಕಾರು ನಿಲ್ಲಿಸುವ ವೇಳೆ ಈ ಘಟನೆ ನಡೆದಿದ್ದು, ಸಿಸಿ ಕ್ಯಾಮರದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ.

ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಲಕ್ಷ್ಮಣ್ ಅವರು ಕಾರೊಂದನ್ನು ಅಪಾರ್ಟ್ ಮೆಂಟ್ ಒಳಗೆ ಪಾರ್ಕ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅವರ ನಾಲ್ಕು ವರ್ಷದ ಮಗು ರಸ್ತೆಗೆ ಓಡಿ ಬಂದಿದ್ದು, ಕಾರ್ ನ ಸಮೀಪದಲ್ಲಿಯೇ ಓಡಾಡುತ್ತಾ ಆಟವಾಡುತ್ತಿದ್ದ.

ಕಾರಿನ ಎದುರಲ್ಲಿ ಮಗ ಇದ್ದಾನೆ ಎನ್ನುವುದು ತಿಳಿಯದ ಲಕ್ಷ್ಮಣ್ ಅವರು ಕಾರನ್ನು ಮುಂದೆ ಚಲಿಸಿದ್ದು, ಈ ವೇಳೆ ಮಗುವಿನ ಮೇಲೆಯೇ ಕಾರು ಹರಿದಿದೆ. ಘಟನೆಯ ದೃಶ್ಯ ಅಪಾರ್ಟ್ ಮೆಂಟ್ ನ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಹಿತ ಇಬ್ಬರು ಸಾವು: 12 ಮಂದಿಗೆ ಗಾಯ

ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ನ್ನು ಕೊಚ್ಚಿ ಕೊಲೆಗೈದ ದರೋಡೆಕೋರರು!

ಸ್ಕೂಲ್ ಬಸ್ ತಪ್ಪಿ ಹೋಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ!

ಮಂಗಳೂರು: 8 ವರ್ಷದ ಬಾಲಕಿಯ ಹತ್ಯೆ ಪ್ರಕರಣ | 20 ಮಂದಿ ಪೊಲೀಸ್ ವಶಕ್ಕೆ

ಸೆಲ್ಫಿ ವಿಡಿಯೋಗಾಗಿ ಪ್ರಾಣವನ್ನೇ ಕಳೆದುಕೊಂಡ ಬಾಲಕ

ಮಾಂಸಾಹಾರದ ಬಗ್ಗೆ ಹಿರಿಯ ಪೇಜಾವರ ಶ್ರೀಗಳು ಏನು ಹೇಳಿದ್ದರು? | ವಿಡಿಯೋ ವೈರಲ್

ಕ್ಷಮೆ ಕೇಳದಿದ್ದರೆ ಪ್ರತಾಪ್ ಸಿಂಹಗೆ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ | ಸ್ವಾಮೀಜಿ ಎಚ್ಚರಿಕೆ

ಇತ್ತೀಚಿನ ಸುದ್ದಿ