ತಂದೆಯ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ ಮಗ! - Mahanayaka

ತಂದೆಯ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ ಮಗ!

crime news
05/01/2022

ರಾಂಚಿ: ಮಗನೋರ್ವ ತನ್ನ 70 ವರ್ಷ ವಯಸ್ಸಿನ ತಂದೆಯನ್ನೇ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ಗೊಡ್ಡಾದಲ್ಲಿ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಸುಬೋಧ್  ತನ್ನ ತಂದೆಯನ್ನೇ ಹತ್ಯೆ ಮಾಡಿರುವ ಪಾಪಿ ಮಗನಾಗಿದ್ದು,  ತಂದೆಯು ಕಿರಿಯ ಸಹೋದರನಿಗೆ ಹೆಚ್ಚು ಜಾಗ ಕೊಟ್ಟಿದ್ದಾನೆ. ತನಗೆ ಅನ್ಯಾಯ ಮಾಡಿದ್ದಾನೆ ಎಂದು ಸುಬೋಧ್ ಜಗಳ ಆರಂಭಿಸಿದ್ದು, ಅಂತಿಮವಾಗಿ ಜಗಳ ವಿಕೋಪಕ್ಕೆ ತಿರುಗಿ ತಂದೆಯ ಕೊಲೆಯಲ್ಲಿ ಅಂತ್ಯವಾಗಿದೆ.

ಇನ್ನೂ ತಂದೆಯನ್ನು ಹತ್ಯೆ ಮಾಡಿದ ಬಳಿಕ ಪುತ್ರ ಬೇರೆಯದ್ದೇ ಕಥೆ ಕಟ್ಟಿ ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾನೆ ಆದರೆ, ಪೊಲೀಸರು ಸಾಕ್ಷಿ ಸಮೇತವಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಯಾವ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ? | ಏನೇನು ನಿರ್ಬಂಧಗಳಿವೆ?

ರಾಜರ ಕಾಲದಲ್ಲಿ ಇದ್ದ “ಆರೋಗ್ಯವೇ ಭಾಗ್ಯ” ಎಂಬುದು ಸ್ವಾತಂತ್ರ್ಯ ಸಿಕ್ಕಿ ರಾಜಕಾರಣಿಗಳ ಕೈಯಲ್ಲಿ “ಆರೋಗ್ಯವೇ ವ್ಯಾಪಾರ” ಆಗಿದೆಯೇ?

ಸಚಿವ ಮತ್ತು ಸಚಿವರ ಪತ್ನಿಯ ಕಾಲಿಗೆ ನಮಸ್ಕರಿಸಿದ ಐಎಎಸ್ ಅಧಿಕಾರಿ!

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಮಾರಣಾಂತಿಕ ಹಲ್ಲೆ: ಬೆಚ್ಚಿ ಬೀಳಿಸುತ್ತೆ ವಿಡಿಯೋ

ಪ್ರೀತಿಸಿ ವಂಚನೆ: ಕನಕಗಿರಿ ಶಾಸಕರ ವಿರುದ್ಧ ಗಂಭೀರ ಆರೋಪ!

ಇತ್ತೀಚಿನ ಸುದ್ದಿ