ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವು - Mahanayaka

ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವು

gas spota01
17/02/2022

ಬೆಂಗಳೂರು: ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ.ಎಸ್. ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪರಮೇಶ್ವರಿ ಅವರ ಮನೆಯಲ್ಲಿ ತಂದೆ ಕಾಶಿನಾಥ್ ಅವರ 6ನೇ ವರ್ಷದ ಪುಣ್ಯ ತಿಥಿ ಕಾರ್ಯ ನಡೆಯುತಿತ್ತು. ಈ ವೇಳೆ ಸಿಲಿಂಡರ್‌ ಸ್ಫೋಟಗೊಂಡು ಕಾಶಿನಾಥ್ ಅವರ ಪುತ್ರಿ ಪರಮೇಶ್ವರಿ (42 ) ಮೃತ ಪಟ್ಟಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಕಾಶಿನಾಥ್​ ಪತ್ನಿ ಸೌಭಾಗ್ಯ ( 75), ಮಗ ಶರವಣ(43) ಸಂಬಂಧಿ ಪರಮಶಿವಂ , ( 47)ಪರಮಶಿವಂ ಪತ್ನಿ ಭುವನೇಶ್ವರಿ (40) ಮತ್ತೊಬ್ಬ ಸಂಬಂಧಿ ಮಾಲಾ( 60) ಗಂಭೀರ ಗಾಯಗೊಂಡಿದ್ದಾರೆ.

ಗಾಯಗಳನ್ನು ವಿಕ್ಟೋರಿಯಾ ಬರ್ನಿಂಗ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಕ್ಕಳಿಲ್ಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ

ಮೇಲಾಧಿಕಾರಿಗಳ ಹೆಸರು ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನ

ಒಳ್ಳೆ ಜಮೀರ್ ಆಡಿದಂಗೆ ಆಡ್ತಿಯಲ್ಲೋ: ರೇಣುಕಾಚಾರ್ಯಗೆ ಚುಚ್ಚಿದ ಯಡಿಯೂರಪ್ಪ

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಒಬ್ಬ ಅವಿವೇಕಿ; ಮನೋಹರ್‌

ಇತ್ತೀಚಿನ ಸುದ್ದಿ