ತನ್ನನ್ನು ಸಿಂಹಕ್ಕೆ ಹೋಲಿಸಿಕೊಂಡ ಸಚಿವ ಈಶ್ವರಪ್ಪ! - Mahanayaka
3:14 PM Wednesday 5 - February 2025

ತನ್ನನ್ನು ಸಿಂಹಕ್ಕೆ ಹೋಲಿಸಿಕೊಂಡ ಸಚಿವ ಈಶ್ವರಪ್ಪ!

eshwarappa
22/02/2022

ಬೆಂಗಳೂರು: ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮನ್ನು ಸಿಂಹಕ್ಕೆ ಹೋಲಿಸಿಕೊಂಡರು.

ಕಾಡಿನಲ್ಲಿ ಎಷ್ಟು ಪ್ರಾಣಿಗಳಿದ್ದರೂ, ಸಿಂಹದ್ದೇ ಭಯ. ಇವರು ಭಯಪಡ್ಕೊಂಡು ಈ ಸಿಂಹದ ಬಗ್ಗೆ ಮಾತನಾಡಿದ್ರೆ, ಸಿಂಹ ಯಾಕೆ ಹಿಂದೆ ಮುಂದೆ ನೋಡುತ್ತೆ? ಎಂದು ಪ್ರಶ್ನಿಸಿದರು.

ಈಶ್ವರಪ್ಪ, ಈಶ್ವರಪ್ಪ, ಈಶ್ವರಪ್ಪ, ಮುಕ್ಕಾಲು ಪಾಲು,  ಒಂದು ವಾರ,  ಜೀವನದಲ್ಲಿ ಈಶ್ವರನ ಸ್ಮರಣೆ ಮಾಡಿರಲಿಕ್ಕಿಲ್ಲ, ಅಷ್ಟು ಸ್ಮರಣೆ ಮಾಡಿ ಬಿಟ್ಟಿದ್ದಾರೆ ಎಂದರು.

ಈಶ್ವರನ ಸ್ಮರಣೆ ಮಾಡುವುದರಿಂದ, ಅವರಿಗೆ ಕೂಡ,  ಸದ್ಬುದ್ಧಿಯನ್ನು ಈಶ್ವರ ಕೊಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತೆರಳಿದರು. ಈ ವೇಳೆ ಪತ್ರಕರ್ತರು ಇತರ ಪ್ರಶ್ನೆ ಕೇಳಲು ಮುಂದಾದರೂ ಈಶ್ವರಪ್ಪ ಸ್ಥಳದಿಂದ ತೆರಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ: ಪ್ರಕರಣ ದಾಖಲು

ಹಿಜಾಬ್ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ತಂಡದಿಂದ ದಾಳಿ

ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮದುವೆ ಮುಗಿಸಿ ಬರುತ್ತಿದ್ದ ವಾಹನ ಕಮರಿಗೆ ಉರುಳಿ ಬಿದ್ದು10 ಮಂದಿ ಸಾವು

ಚಮೋಲಿ ದುರಂತ: ಒಂದು ವರ್ಷದ ನಂತರ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ