ತರಬೇತಿ ವಿಮಾನ ಪತನ: ಮಹಿಳಾ ಪೈಲಟ್, ತರಬೇತಿ ನಿರತ ಪೈಲಟ್ ಸಾವು
ತೆಲಂಗಾಣ: ತರಬೇತಿನಿರತ ವಿಮಾನವೊಂದು ಪತನಗೊಂಡು ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಸಂಭವಿಸಿದೆ.
ಈ ತರಬೇತಿ ವಿಮಾನವು ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲ, ತುಂಗತ್ತುರಿ ಸಮೀಪ ಅಪಘಾತಕ್ಕೀಡಾಗಿದೆ. ತರಬೇತಿ ವಿಮಾನವು ಒಮ್ಮೆಗೇ ನೆಲಕ್ಕೆ ಕುಸಿದು ಬಿದ್ದಿದೆ. ನೆಲದ ಮೇಲೆ ಬಿದ್ದಾಕ್ಷಣ ಬೆಂಕಿ ಆವರಿಸಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಆಡಳಿತ ದೌಡಾಯಿಸಿ, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿ ಜತೆ ಮೈತ್ರಿ ಇಲ್ಲ: ಬಿಎಸ್ ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ
ಇಂಡೋನೇಷ್ಯಾ ದಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 85 ಮಂದಿಗೆ ಗಾಯ
ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಸೆರೆ
ಪತಿಯನ್ನು ಕೊಂದು ದೇಹದ ತುಂಡು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ
ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಬರ್ಬರ ಹತ್ಯೆ