ತಾಯಿ, ಮಗು ಸಾವಿಗೆ  ವೈದ್ಯರ ನಿರ್ಲಕ್ಷ್ಯವೇ ಕಾರಣ:  ಕುಟುಂಬಸ್ಥರಿಂದ ಆರೋಪ - Mahanayaka
2:20 PM Wednesday 5 - February 2025

ತಾಯಿ, ಮಗು ಸಾವಿಗೆ  ವೈದ್ಯರ ನಿರ್ಲಕ್ಷ್ಯವೇ ಕಾರಣ:  ಕುಟುಂಬಸ್ಥರಿಂದ ಆರೋಪ

baby death
22/01/2022

ಮಂಗಳೂರು:  ಹೆರಿಗೆಗೆ ಬಂದಿದ್ದ ತಾಯಿ, ಮಗು ಇಬ್ಬರೂ ಮೃತಪಟ್ಟ ಘಟನೆ ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು,  ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಟ್ಲ ಮೂಲದ 33 ವರ್ಷ ವಯಸ್ಸಿನ ಸವಿತಾ ಅವರು ತುಂಬು ಗರ್ಭಿಣಿಯಾಗಿದ್ದು, ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು.  ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿರುವುದಾಗಿ ಆಸ್ಪತ್ರೆಯವರು ಕುಟುಂಬಸ್ಥರಿಗೆ ತಿಳಿಸಿದ್ದಾರೆ ಎಂದು ದೂರಲಾಗಿದೆ.

ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮಹಿಳೆಯ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ವೈದ್ಯರ ನಿರ್ಲಕ್ಷ್ಯದ ಪ್ರಕರಣ ದಾಖಲಿಸಬೇಕು ಎಂದು  ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಟ್​ ಆಂಡ್​ ರನ್​; ವೃದ್ಧೆ ಸ್ಥಳದಲ್ಲೇ ಸಾವು

ಲಡಾಖ್​- ಕಾರ್ಗಿಲ್, ಅರುಣಾಚಲ ಪ್ರದೇಶದಲ್ಲಿ ಭೂಕಂಪನ

ಬ್ರೇಕಿಂಗ್ ನ್ಯೂಸ್: ವೀಕೆಂಡ್ ಕರ್ಪ್ಯೂ ರದ್ದು: ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ

ಮಹಿಳೆಯ ಕೊಲೆ ಪ್ರಕರಣ; ಬಿಜೆಪಿ ಕೌನ್ಸಿಲರ್ ಬಂಧನ

ಪಿಎಸ್ ​ಐ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ: ರಚನಾ ಹನುಮಂತ ರಾಜ್ಯಕ್ಕೆ ಪ್ರಥಮ

 

ಇತ್ತೀಚಿನ ಸುದ್ದಿ