ಆಸ್ಪತ್ರೆಗೆ ದಾಖಲಾಗಿರುವ ವೃದ್ಧನ ಸ್ಥಿತಿ ಚಿಂತಾಜನಕ: ವಾರಸುದಾರರಿಗೆ ಸೂಚನೆ - Mahanayaka
11:10 AM Thursday 12 - December 2024

ಆಸ್ಪತ್ರೆಗೆ ದಾಖಲಾಗಿರುವ ವೃದ್ಧನ ಸ್ಥಿತಿ ಚಿಂತಾಜನಕ: ವಾರಸುದಾರರಿಗೆ ಸೂಚನೆ

kanan
19/01/2023

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಕಣ್ಣನ್ ಕುಟ್ಟಿ (81) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದೆ.

ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಆಸ್ಪತ್ರೆಯ ನಾಗರಿಕ ಸಹಾಯಕ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ