ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಮೈಸೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗಲಿದೆ.
ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮೈಸೂರು, ಮಂಡ್ಯ, ತುಮಕೂರು, ಕೊಡಗು, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.
ಗಾಳಿಯೊಂದಿಗೆ ಮಳೆಯಾಗುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ, ಮರಗಳು ಉರುಳಿ ಬೀಳುವ ಸಾಧ್ಯತೆ ಇದೇ ಎಂದು ಹವಾಮಾನ ಇಲಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw