ದೇವಸ್ಥಾನದ ಆವರಣದಲ್ಲಿ ಟಿಕ್ ಟಾಕ್ ವಿಡಿಯೋ ಮಾಡಿದಕ್ಕೆ ವಿರೋಧ | ಪೊಲೀಸರಿಗೆ ದೂರು - Mahanayaka

ದೇವಸ್ಥಾನದ ಆವರಣದಲ್ಲಿ ಟಿಕ್ ಟಾಕ್ ವಿಡಿಯೋ ಮಾಡಿದಕ್ಕೆ ವಿರೋಧ | ಪೊಲೀಸರಿಗೆ ದೂರು

pratheek shetty
28/08/2021

ಮಂಗಳೂರು: ದೇವಳದ ಆವರಣದಲ್ಲಿ ಯುವಕ, ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು, ವಿಡಿಯೋಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ  ಯುವಕ ಯುವತಿಯರು ಕ್ಷಮೆ ಯಾಚಿಸಿದ ಘಟನೆ ನಡೆದಿದೆ.

ಹಳೆಯಂಗಡಿ ಸಮೀಪದ ಪಾವಂಜೆ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪ್ರತೀಕ್ ಶೆಟ್ಟಿ ಎಂಬ ಯುವಕ ಹಾಗೂ ಇಬ್ಬರು ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿದ್ದು, ಇದರಿಂದಾಗಿ ದೇವಳದ ಪವಿತ್ರತೆಗೆ ಧಕ್ಕೆಯಾಗಿದೆ ಎಂದು ದೇವಳದ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಯುವಕ,  ಯುವತಿ ಕ್ಷಮೆಯಾಚಿಸಿದ್ದಾರೆ ಎಂದ ತಿಳಿದು ಬಂದಿದೆ.

ಟಿಕ್ ಟಾಕ್ ವಿಡಿಯೋಗೆ  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯುವಕ, ಯುವತಿಯರು ಕ್ಷಮೆಯಾಚಿದ್ದಾರೆನ್ನಲಾಗಿದೆ. ಘಟನೆ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು…

ದೇಶದಿಂದಲೇ ಬಿಜೆಪಿಯನ್ನು ಕಿತ್ತೊಗೆಯುತ್ತೇವೆ | ತಾಕತ್ ಇದ್ದರೆ ಟಿಎಂಸಿಯನ್ನು ತಡೆಯಿರಿ | ಅಭಿಷೇಕ್ ಬ್ಯಾನರ್ಜಿ ಸವಾಲು

ಪ್ರೇಯಸಿಯ ತಂದೆಯನ್ನೇ ಕೊಂದಿದ್ದವ ಮೈಸೂರು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ಆರೋಪಿಗಳಲ್ಲಿ ಓರ್ವ!

ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರ ಲಾಭಕ್ಕಾಗಿ ವಿವಾದಿತ ಕೃಷಿ ಕಾನೂನು ಜಾರಿ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ

1,500 ವರ್ಷಗಳ ಹಳೆಯ, ಜೊತೆಯಾಗಿ ಸಮಾಧಿ ಮಾಡಲಾದ ಪ್ರೇಮಿಗಳ ಅಸ್ಥಿಪಂಜರಗಳು ಪತ್ತೆ !

ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂಬ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

ನೀಚ ಕೃತ್ಯ: ಶಾಲೆಯ ಕಿಟಕಿಗೆ ಬಿಯರ್ ಬಾಟಲಿ ಎಸೆದ ಕಿಡಿಗೇಡಿಗಳು

ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!

ಇತ್ತೀಚಿನ ಸುದ್ದಿ