ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ: ಓರ್ವ ಯುವಕ ಸಾವು,  ಮತ್ತೋರ್ವ ಗಂಭೀರ - Mahanayaka
3:16 PM Wednesday 5 - February 2025

ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ: ಓರ್ವ ಯುವಕ ಸಾವು,  ಮತ್ತೋರ್ವ ಗಂಭೀರ

sinan
04/05/2022

ಪುತ್ತೂರು: ಟಿಪ್ಪರ್ ಲಾರಿ ಹಾಗೂ  ಆಕ್ಟೀವಾ ನಡುವೆ ನಡೆದ ಅಪಘಾತದಲ್ಲಿ  ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ಹೆದ್ದಾರಿಯ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಶೇಖಮಲೆ ನಿವಾಸಿ 18 ವರ್ಷ ವಯಸ್ಸಿನ ಯುವಕ ಸಿನಾನ್ ಎಂಬವರು ಅಪಘಾತದಲ್ಲಿ ಸಾವಿಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಶಿರ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ  ಡಿವೈಎಸ್ ಪಿ ಮತ್ತು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ಅಪಘಾತಕ್ಕೆ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಬಲಿ

ಯುವತಿಯ ಮೇಲೆ ಅತ್ಯಾಚಾರ: ಬಾಡಿ ಬಿಲ್ಡರ್ ನ ಬಂಧನ

ಡ್ರೋಣ್ ಮೂಲಕ ಆಹಾರ ವಿತರಿಸಲು ಮುಂದಾದ ಸ್ವಿಗ್ಗಿ!

ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ನೀಡಿದ ಕಟ್ಟುನಿಟ್ಟಿನ ಸೂಚನೆ ಏನು?

ರೈಲು ನಿಲ್ಲಿಸಿ ಎಣ್ಣೆ ಹೊಡೆಯಲು ಹೋದ ಲೋಕೋ ಪೈಲೆಟ್

 

ಇತ್ತೀಚಿನ ಸುದ್ದಿ