ಕರ್ನಾಟಕದಾದ್ಯಂತ ಟೋಲ್ ಶುಲ್ಕ ಶೇ.5ರಷ್ಟು ಏರಿಕೆ!

26/03/2025
ಬೆಂಗಳೂರು: ಕರ್ನಾಟಕದಾದ್ಯಂತ ಟೋಲ್ ಶುಲ್ಕ ಶೇ.5ರಷ್ಟು ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಏಪ್ರಿಲ್ 1ರಿಂದ ಹೊಸ ಟೋಲ್ ನೀತಿ ಜಾರಿಯಾಗಲಿದ್ದು, ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಕನಿಷ್ಠ ಶೇ 3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ ಎನ್ನಲಾಗಿದೆ.
ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿಹೆಚ್ಚಿನ ಟೋಲ್ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ.5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: