ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಮಹತ್ವದ ಸಭೆ
25/08/2022
ಮಂಗಳೂರು: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಇದರ ಸಮಿತಿ ಸಭೆಯು ಇಂದು ನಡೆಯಿತು.
ಒಂದು ತಿಂಗಳಲ್ಲಿ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸುವ ಅಧಿಕಾರಿಗಳ ಹೇಳಿಕೆಯ ಕುರಿತು ಚರ್ಚಿಸಲಾಯಿತು.
ಟೋಲ್ ತೆರವು ಅಧಿಕೃತವಾಗುವವರಗೆ ನಡೆಸಬೇಕಾದ ಹೋರಾಟಗಳ ಕುರಿತು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಸಂಚಾಲಕ ಮುನೀರ್ ಕಾಟಿಪಳ್ಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka