ಕೋಲಾರ ಎಪಿಎಂಸಿಯಲ್ಲಿ 1 ಕೆ.ಜಿ.ಗೆ 125 ರೂ.ಗೆ ಮಾರಾಟವಾದ ಟೊಮೆಟೋ
ಕೋಲಾರ: ಕೋಲಾರ ಎಪಿಎಂಸಿಯಲ್ಲಿ ಟೊಮೆಟೋಗೆ ಐತಿಹಾಸಿಕ ಬೆಲೆ ಬಂದಿದ್ದು, ಶನಿವಾರ 1 ಕೆ.ಜಿ. ಟೊಮೆಟೋ 125 ರೂ.ಗಳಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ.
ನಾಟಿ, ಸೀಡ್ಸ್ ತಳಿಯ ಟೊಮೆಟೋಗೆ ಉತ್ತಮ ಬೆಲೆ ಬಂದಿದ್ದು, 15 ಕೆ.ಜಿ.ಯ ಒಂದು ಬಾಕ್ಸ್ ಟೊಮೆಟೋಗೆ 1,900 ಬೆಲೆ ದೊರೆತಿದೆ. ಸಾಮಾನ್ಯ ಟೊಮೆಟೋ ಕೆ.ಜಿ.ಗೆ 46 ರೂಪಾಯಿಯಂತೆ ಮಾರಾಟವಾಗುತ್ತಿದೆ. ಈ ಟೊಮೆಟೋ ಅಂಗಡಿಗಳಲ್ಲಿ 80ರಿಂದ 120 ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ.
ವಾಯು ಭಾರ ಕುಸಿತದಿಂದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಟೊಮೆಟೋ ಬೆಳೆಗೆ ಹಾನಿಯಾಗಿದೆ. ಹೀಗಾಗಿ ಟೊಮೆಟೋ ಬೆಲೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಂದೂ ಯುವತಿ, ಮುಸ್ಲಿಮ್ ಯುವಕನ ವಿವಾಹ ಫಿಕ್ಸ್: ಸ್ವಾಮೀಜಿಯಿಂದ ಸಂಧಾನಕ್ಕೆ ಯತ್ನ
ಕಿತ್ತಲೆ ಮಾರುವಾಗ ಇಂಗ್ಲಿಷ್ ನಲ್ಲಿ ಪ್ರಶ್ನೆ ಕೇಳಿದಾಗ ಶಾಲೆ ನಿರ್ಮಿಸಬೇಕು ಅನ್ನಿಸಿತು: ಹರೇಹಳ ಹಾಜಬ್ಬ
ಆಂಧ್ರಪ್ರದೇಶ: ಪ್ರವಾಹದ ಪರಿಣಾಮ 25 ಮಂದಿ ಸಾವು, 17ಕ್ಕೂ ಅಧಿಕ ಮಂದಿ ನಾಪತ್ತೆ 20 ಸಾವಿರಕ್ಕೂ ಅಧಿಕ ಮಂದಿಯ ಸ್ಥಳಾಂತರ
ಒಂದೋ ಜೈಲಿಗಟ್ಟಿ ಇಲ್ಲವೇ, ಹುಚ್ಚಾಸ್ಪತ್ರೆಗೆ ಸೇರಿಸಿ: ಕಂಗನಾ ವಿರುದ್ಧ ಸಿಡಿದೆದ್ದ ಸಿಖ್ಖರು
ಗಾಂಜಾ ಮಾರಾಟ ಆರೋಪ: ಅಮೆಜಾನ್ ವಿರುದ್ಧ ದೂರು ದಾಖಲು
ಮನೆ ಕೆಲಸದವರನ್ನು ಕೊಂದು 95 ಲಕ್ಷ ರೂ. ದೋಚಿದ ಐವರು ದರೋಡೆಕೋರರು ಅರೆಸ್ಟ್
ಸಿನಿಮಾಗೆ ಪ್ರೇರಣೆಯಾದ ಪಾರ್ವತಿ ಅಮ್ಮಾಳ್ ಅವರ ಹೆಸರಿಗೆ 10 ಲಕ್ಷ ರೂ. ಠೇವಣಿ ಇಡಲಿರುವ ನಟ ಸೂರ್ಯ!