ಭಾರೀ ಮಳೆಗೆ ಓಮ್ನಿ ಕಾರ್ ಮೇಲೆ ಬಿದ್ದ ಮರ
05/07/2023
ಭಾರೀ ಮಳೆಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ವಾಹನ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿದೆ.
ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಬೃಹತಾಕಾರದ ಮಾವಿನ ಮರ ಅದರ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
ವಿಡಿಯೋ ನೋಡಿ: