ಬಸ್ - ಮ್ಯಾಕ್ಸಿಕ್ಯಾಬ್ ನಡುವೆ ಭೀಕರ ಅಪಘಾತ ಮೂವರು ರೈತರ ದಾರುಣ ಸಾವು - Mahanayaka
5:01 AM Wednesday 15 - October 2025

ಬಸ್ – ಮ್ಯಾಕ್ಸಿಕ್ಯಾಬ್ ನಡುವೆ ಭೀಕರ ಅಪಘಾತ ಮೂವರು ರೈತರ ದಾರುಣ ಸಾವು

road accident tumkur
17/10/2021

ತುಮಕೂರು: ಖಾಸಗಿ ಬಸ್ ಹಾಗೂ ಮ್ಯಾಕ್ಸಿಕ್ಯಾಬ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.


Provided by

ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮ್ಯಾಕ್ಸಿ ಕ್ಯಾಬ್ ಹಾಗೂ ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಗುಬ್ಬಿ ತಾಲೂಕಿನ ರೈತರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ನಡು ಬೀದಿಯಲ್ಲಿ ತಲ್ವಾರ್ ಝಳಪಿಸುತ್ತಾ ಡಿಜೆಗೆ ಸ್ಟೆಪ್ ಹಾಕಿದ ಹಿಂದುತ್ವ ಕಾರ್ಯಕರ್ತರು!

“ಬಸ್ಸಿನಲ್ಲಿ ಓಡಾಡುತ್ತಿದ್ದ ಬಜರಂಗದಳದ ಕಾರ್ಯಕರ್ತ ಸಿ.ಟಿ.ರವಿ ಕೋಟಿ ರವಿ ಆಗಿದ್ದು ಹೇಗೆ?”

ಕೇರಳದಲ್ಲಿ ಮತ್ತೆ ಜಲಪ್ರಳಯದ ಭೀತಿ: ಬಿಟ್ಟು ಬಿಡದಂತೆ ಸುರಿಯುತ್ತಿದೆ ಭಾರೀ ಮಳೆ | ಮೂವರು ಬಲಿ

ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ 89 ಸಾವಿರ ರೂ. ಪಂಗನಾಮ ಹಾಕಿದ ಸೈಬರ್ ಕಳ್ಳರು!

ಇತ್ತೀಚಿನ ಸುದ್ದಿ