10:36 PM Wednesday 12 - March 2025

ಯೋಗಿ ಆದಿತ್ಯನಾಥ್ ಟ್ವಿಟ್ಟರ್ ಪ್ರೊಫೈಲ್ ನಲ್ಲಿ ಕಾರ್ಟೂನ್! | ರಾತ್ರೋ ರಾತ್ರಿ ನಡೆದದ್ದೇನು?

yogi adithyanath
09/04/2022

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ.  ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಟ್ವಿಟರ್ ಹ್ಯಾಕ್ ಆಗಿತ್ತು.

ಸಿಎಂ ಪ್ರೊಫೈಲ್‌ ಚಿತ್ರ ತೆಗೆದು ಕಾರ್ಟೂನ್ ಚಿತ್ರ ಹಾಕಿದ ಬಳಿಕ ಟ್ವಿಟರ್ ಖಾತೆ ಹ್ಯಾಕ್ ಆಗಿದೆ ಎಂಬ ಮಾಹಿತಿ  ಬೆಳಕಿಗೆ ಬಂದಿದೆ.  ರಾತ್ರೋರಾತ್ರಿ ಖಾತೆಯನ್ನು ಮರುಸ್ಥಾಪಿಸಲಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಯೋಗಿ ಆದಿತ್ಯ ನಾಥ್ ಅವರ ಅಧಿಕೃತ ಖಾತೆಯು ನಾಲ್ಕು ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ.  ಮಧ್ಯರಾತ್ರಿ ಹ್ಯಾಕರ್‌ ಗಳು ಅಕೌಂಟ್ ಹ್ಯಾಕ್ ಮಾಡಿ ಪ್ರೊಫೈಲ್ ಪಿಕ್ಚರ್ ಬದಲಾಯಿಸಿ ಯೋಗಿ ಆದಿತ್ಯನಾಥ್ ಅವರನ್ನು ಅಣಕಿಸಿ ಕಾರ್ಟೂನ್ ಹಾಕಿದ್ದಾರೆ.

ಟ್ವಿಟರ್‌ ನಲ್ಲಿ ಅನಿಮೇಷನ್ ಮಾಡುವುದು ಹೇಗೆ ಎಂಬ ಟ್ಯುಟೋರಿಯಲ್ ಅನ್ನು ಟ್ವೀಟ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಸಾರಾಂ ಬಾಪು ಬೆಂಬಲಿಗರ ಆಶ್ರಮದ ಬಳಿ ಬಾಲಕಿಯ ಮೃತದೇಹ ಪತ್ತೆ!

ಎಸಿ ಬ್ಲಾಸ್ಟ್: ಒಂದೇ ಮನೆಯ ನಾಲ್ವರು ಸಜೀವ ದಹನ

ರೈಲು ಹಳಿಯ ಬಳಿ ನಿಂತು ಸೆಲ್ಫಿ: ಮೂವರು ಯುವಕರ ದಾರುಣ ಸಾವು

ಉಕ್ರೇನ್ ರೈಲು ನಿಲ್ದಾಣಕ್ಕೆ ರಾಕೆಟ್ ದಾಳಿ ನಡೆಸಿದ ರಷ್ಯಾ: 30 ಜನರ ದುರ್ಮರಣ

ಮಂಗಳೂರು: ನಡು ರಸ್ತೆಯಲ್ಲಿ ಬೆಂಕಿ ಹತ್ತಿಕೊಂಡು ಉರಿದ ಬಸ್

ಮುಸ್ಲಿಮ್ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ ಸ್ವಾಮೀಜಿ

ಇತ್ತೀಚಿನ ಸುದ್ದಿ

Exit mobile version