ಸತೀಶ್ ಜಾರಕಿಹೊಳಿ ವಿರುದ್ಧ ಉಡುಪಿಯಲ್ಲಿ ಬಿಜೆಪಿ ಪ್ರತಿಭಟನೆ
ಹಿಂದೂ ಎಂಬುವುದು ಭಾರತೀಯ ಪದವಲ್ಲ, ಅದೊಂದು ಪರ್ಷಿಯನ್ ಪದ, ಅದರ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ನೀಡಿರುವ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿಯಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ , ಬಿಜೆಪಿ ಜಿಲ್ಲಾ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ದಿನಕರ ಬಾಬು, ವೀಣಾ ಶೆಟ್ಟಿ , ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka