ನವೆಂಬರ್ 22ರಿಂದ 24ರವರೆಗೆ ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 22 ರಿಂದ 24ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ನವೆಂಬರ್ 22 ರಂದು 220/110/11ಕೆವಿ ಕೇಮಾರ್ ವಿದ್ಯುತ್‌ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ ಹಾಗೂ 110/೧11 ಕೆವಿ ಬೆಳ್ಮಣ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ ಮತ್ತು ಬೆಳ್ಮಣ್ ಫೀಡರ್ ನಲ್ಲಿತುರ್ತು ನಿರ್ವಹಣಾಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್ ಗಳಲ್ಲಿ ನಿಟ್ಟೆ, ನಿಟ್ಟೆಕಾಲೇಜು, ನಿಟ್ಟೆ ವಾಟರ್ ಸಪ್ಲೈ ಬೊರ್ಗಲ್‌ಗುಡ್ಡೆ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಕಲ್ಯಾ, ಬೆಳ್ಮಣ್, ನಂದಳಿಕೆ, ಜಂತ್ರ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವುಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5ಗಂಟೆಯ ವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/33/11 ಕೆ.ವಿಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಅಂಪಾರು, ಬಳ್ಕೂರು ಮತ್ತುಜಪ್ತಿ ವಾಟರ್ ಸಪ್ಲೈ ಮಾರ್ಗಗಳಲ್ಲಿ ಟ್ರೀಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಕಂಡ್ಲೂರು, ಮೂಡ್ಲಕಟ್ಟೆ, ಕುಂದಾಪುರ ಪುರಸಭೆಯಕುಡಿಯುವ ನೀರಿನ ಸ್ಥಾವರ, ಬಸ್ರೂರು, ಆನಗಳ್ಳಿ ಮತ್ತುಕಂದಾವರ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯಉಂಟಾಗಲಿದೆ.
ವರಾಹಿ ವಿದ್ಯುದಾಗಾರದಲ್ಲಿ ಬ್ಲ್ಯಾಕ್ ಸ್ಟಾರ್ಟ್ ಪೋಸೀಜರ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110 ಕೆವಿ ಮಣಿಪಾಲ, ನಿಟ್ಟೂರು, ಬ್ರಹ್ಮಾವರ, 33 ಕೆವಿ ಕುಂಜಿಬೆಟ್ಟು, 33 ಕೆವಿ ಮಲ್ಪೆ, 33 ಕೆ.ವಿ. ಶಿರ್ವ ಫೀಡರಿನಲ್ಲಿಉಡುಪಿ ತಾಲೂಕು, ಮಣಿಪಾಲ ಉಪವಿಭಾಗ ಏರಿಯಾ, ಬ್ರಹ್ಮಾವರ ತಾಲೂಕು, ಕಾಪು ತಾಲೂಕು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆವಿದ್ಯುತ್ ಸರಬರಾಜಿನಲ್ಲಿಅನಿಯಮಿತ ವಿದ್ಯುತ್ ವ್ಯತ್ಯಯವಾಗುತ್ತದೆ.
110/22/11 ಕೆವಿ ಮಣಿಪಾಲ ವಿದ್ಯುತ್‌ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಮೂಡುಬೆಳ್ಳೆ ಮತ್ತು ಉದ್ಯಾವರ-2 ಫೀಡರಿನಲ್ಲಿ ಮೆಂಟೆನೆನ್ಸ್ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ-2, ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಮಟಪಾಡಿ, ಹೇರೂರು, ಕೊಳಲಗಿರಿ, ಚೇರ್ಕಾಡಿ ಹಾಗೂ 110/110ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ಹಾಗೂ 220/110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಉಪಕೇಂದ್ರದಿಂದ ಹೊರಡುವ 11 ಕೆವಿ ಹೆಗ್ಗುಂಜೆ ಮತ್ತು ನಂಚಾರು ಫೀಡರಿನಲ್ಲಿತುರ್ತು ನಿರ್ವಹಣೆಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಟಪಾಡಿ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ.ರೋಡ್, ಕೋಟೆರೋಡ್, ನಿಡಂಬಳ್ಳಿ, ಕಲ್ಯಾಣಪುರ, ಉಗ್ಗೇಲ್ ಬೆಟ್ಟು, ಜಾತಬೆಟ್ಟು, ಹಾವಂಜೆ, ಆದಶ್ನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್‌ಕಲಾಮಂದಿರ, ಕೆ.ಕೆ. ಫಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9:30 ರಿಂದ ಸಂಜೆ 5:30 ರವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33 /11 ಮಣಿಪಾಲ-ಶಿರ್ವ ಲೈನ್‌ನಲ್ಲಿ ಮತ್ತು 33/110ಕೆವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ವಾಹಕ ಬದಲಾವಣೆಕಾಮಗಾರಿ ಮತ್ತು ಬ್ಯಾಂಕ್-1 ಗೆ ಸಂಬಂಧಿಸಿದ ಕಂಟ್ರೋಲ್ ಕೇಬಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ ಬಂಟಕಲ್ಲುಗ್ರಾಮ, ಪೊಲಿಪು ಗ್ರಾಮ, ಮೂಡಬೆಟ್ಟುಗ್ರಾಮ, ಪಾಂಗಳ ಗ್ರಾಮ, ಶಿರ್ವ ಹಾಗೂ ಶಂಕರಪುರಗ್ರಾಮ, ಕುರ್ಕಾಲುಗ್ರಾಮ, ಇನ್ನಂಜೆಗ್ರಾಮ, ಕಳತ್ತೂರು ಗ್ರಾಮ (ಪುಂಚಲಕಾಡು), ಪಣಿಯೂರುಗ್ರಾಮ, ಬಡಾಗ್ರಾಮ(ಉಚ್ಚಿಲ), ಮೂಳೂರು ಗ್ರಾಮ, ಬೆಳಪು ಗ್ರಾಮ, ಮಲ್ಲಾರುಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ9 ರಿಂದ ಸಂಜೆ 5:30ರವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
ನವೆಂಬರ್ 23 ರಂದು 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೆ.ಎಂ.ಎಫ್. ಫೀಡರಿನಲ್ಲಿ ಮೆಂಟೆನೆನ್ಸ್ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
ನವೆಂಬರ್ 24 ರಂದು 110/11 ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9:30 ರಿಂದ ಸಂಜೆ 5:30 ರವರೆಗೆ ಹಾಗೂ 110/11 ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್‌ಗಳಲ್ಲಿ ತುರ್ತು ನಿರ್ವಹಣಾಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಬಡಾ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು, ನಂದಿಕೂರು,ಎನ್.ಎಸ್‌ರೋಡ್, ಪಡುಬಿದ್ರೆ, ಎಸ್.ಎಸ್‌ರೋಡ್, ಡೌನ್‌ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5:30 ರವರೆಗೆವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka