ಉಡುಪಿ ಎಸ್ಪಿ ವಿಷ್ಣುವರ್ಧನ್ ವರ್ಗಾವಣೆ; ಹಾಕೆ ಅಕ್ಷಯ್ ಮಚ್ಚೀಂದ್ರ ನೇಮಕ
16/08/2022
ಉಡುಪಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹಿಂದಿನ ಎಸ್ಪಿಯಾಗಿದ್ದ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ ಎಸ್ಪಿಯನ್ನಾಗಿ ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka