ಮನೆಯಿಂದ ಹೊರ ಹೋದ ಯುವಕ ವಾಪಸ್ ಬಾರದೇ ನಾಪತ್ತೆ!
20/11/2022
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣಜಿಗರೆ (28) ಎಂಬ ಯುವಕ ಅಕ್ಟೋಬರ್ 30ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
170 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka