ಉಡುಪಿಯಲ್ಲಿ ಮುಂದುವರಿದ ಮಳೆಯ ಅಬ್ಬರ
07/07/2022
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿದೆ.
ಪ್ರವಾಹದಿಂದಾಗಿ ನಾವುಂದ ಗ್ರಾಮಕ್ಕೆ ನದಿಯ ನೀರು ನುಗ್ಗಿದ್ದು, ಗ್ರಾಮದ ನೂರಾರು ಮನೆಗಳು ಜಲಾವೃತಗೊಂಡಿವೆ. ಜಾನುವಾರುಗಳನ್ನು ರಕ್ಷಿಸಲು ಗ್ರಾಮಸ್ಥರು ಹರಸಾಹಸ ನಡೆಸಿದ್ದಾರೆ.
ಕೊಲ್ಲೂರು ಭಾಗದಿಂದ ಸೌಪರ್ಣಿಕಾ ನದಿ ನೀರು ರಭಸವಾಗಿ ಹರಿದು ಬರುತ್ತಿದೆ. ನಾವುಂದದ ಸಾಲ್ಬುಡ, ಕುದ್ರು ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka