ಮಾದಪ್ಪನ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಸಂಪನ್ನ– ಲಕ್ಷಾಂತರ ಮಂದಿ ಭಾಗಿ
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯ ರಥೋತ್ಸವವು ಇಂದು ನಡೆದಿದ್ದು ಲಕ್ಷಾಂತರ ಮಂದಿ ಭಕ್ತರು ಮಹದೇಶ್ವರನಿಗೆ ಜೈಕಾರ ಹಾಕಿ ಪ್ರಾರ್ಥಿಸಿದರು.
ಕರ್ನಾಟಕದ ಲಕ್ಷಾಂತರ ಭಕ್ತರು ಕಾಲ್ನಡಿಗೆ ಮೂಲಕ ಶ್ರೀಕ್ಷೇತ್ರಕ್ಕೆ ಆಗಮಿಸಿದ್ದು ತಮಿಳುನಾಡಿನಿಂಲೂ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದಾರೆ.
ಈ ಬಾರಿ ಮಹದೇಶ್ವರನ 108 ಪ್ರತಿಮೆ ಕ್ಷೇತ್ರದ ಹೊಸ ಆಕರ್ಷಣೆಯಾಗಿದೆ.ರಥೋತ್ಸವ ಹಿನ್ನೆಲೆ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿತ್ತು. ಜೊತೆಗೆ, ಪ್ರಾಧಿಕಾರವು ಸಕಲ ವ್ಯವಸ್ಥೆ ಕಲ್ಪಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw