ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ: ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕ ವಲಯದಲ್ಲಿ ವಿರೋಧ
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.
ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ವಿದ್ಯಾರ್ಥಿನಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ್ದಾರೆ. ಅಲ್ಲದೆ, ಸೊಕ್ಕೆ ಗ್ರಾಮದ ಆದರ್ಶ್ ಎಂಬ ಯುವಕ ಉಕ್ರೇನ್ನಲ್ಲಿ ಎಂಬಿಬಿಎಸ್ ಓದುತ್ತಿದ್ದ. ಇಂದು ಯುದ್ಧ ಭೂಮಿಯಿಂದ ಆದರ್ಶ್ ಸುರಕ್ಷಿತವಾಗಿ ಗ್ರಾಮಕ್ಕೆ ಮರಳಿದ್ದಾನೆ.
ಈ ವೇಳೆ ಬಿಜೆಪಿ ಮುಖಂಡರು ಬಿಜಿಪಿ ಬಾವುಟ ಹಿಡಿದು ಸ್ವಾಗತಿಸಿದ್ದಾರೆ. ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮುನ್ನಡೆ ಸಾಧಿಸಿದ ಪಕ್ಷಗಳು ಯಾವುದು?
ಬಂಗಾಡಿಯ ಕೋಡಿ ಕೊಡಂಗೆ ಬೋರು ಗುಡ್ಡೆಯಲ್ಲಿ ಅತಿಕಾರ ತಳಿಯನ್ನು ಪ್ರಥಮವಾಗಿ ಬಿತ್ತಿದ ಕಾನದ – ಕಟದರು | ಸಂಚಿಕೆ: 16
ನನ್ನ ಮಗನ ಬಗ್ಗೆ ಇಲ್ಲ ಸಲ್ಲದ್ದು ಮಾತನಾಡಬೇಡಿ: ಟ್ರೋಲಿಗರಿಗೆ ಕೈಮುಗಿದು ಬೇಡಿದ ನವೀನ್ ತಾಯಿ