11:58 AM Wednesday 12 - March 2025

ಉಕ್ರೇನ್‌ ಸೇನೆಯಿಂದ ರಷ್ಯಾದ ಇಬ್ಬರು ಸೈನಿಕರ ಸೆರೆ

rashya
26/02/2022

ಕೀವ್:‌ ಉಕ್ರೇನ್‌ ಮೇಲಿನ ರಷ್ಯಾ ದಾಳಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ರಷ್ಯಾ ಸೈನಿಕರು ದಾಳಿ ಮುಂದುವರಿಸಿದ್ದಾರೆ. ಈ ವೇಳೆ ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿಯಲಾಗಿದೆ ಎಂದು ಉಕ್ರೇನ್‌ ಸೇನೆ ತಿಳಿಸಿದೆ.

ಉಕ್ರೇನ್‌ ನ ಸಶಸ್ತ್ರ ಪಡೆಗಳ ಜನರಲ್‌ ಸ್ಟಾಫ್‌, ರಷ್ಯಾದ ಇಬ್ಬರು ಸೈನಿಕರ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಅವರು ಯಾಂಪೋಲ್‌ ಮೋಟಾರೈಸ್ಡ್‌ ರೈಫಲ್‌ನ 91701ನೇ ಘಟಕದಿಂದ ಬಂದವರು ಎಂದು ಹೇಳುತ್ತಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಉಕ್ರೇನ್‌ ವಿರುದ್ಧ ರಷ್ಯಾ ಸೈನಿಕರು ಆಕ್ರಮಣ ಮುಂದುವರಿಸಿದ್ದು, ಉಕ್ರೇನ್‌ ರಾಜಧಾನಿ ಕೀವ್‌ ವಶಕ್ಕೆ ಮುಂದಾಗಿದ್ದಾರೆ. ರಷ್ಯಾದ ಆಕ್ರಮಣ ನೀತಿಗೆ ಅಮೆರಿಕ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದೇ ವೇಳೆ ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧವನ್ನು ಅಮೆರಿಕ ಘೋಷಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಬಿಜೆಪಿ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಯ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

ಬಿಜೆಪಿ ಮುಖಂಡನಿಂದ ದಲಿತ ಯುವಕನ ಬರ್ಬರ ಹತ್ಯೆ: ಮೌನಕ್ಕೆ ಶರಣಾದ ದಲಿತ ಪರ, ಹಿಂದೂ ಪರ ಸಂಘಟನೆಗಳು

ನಟ ಚೇತನ್ ಅಹಿಂಸಾಗೆ ಷರತ್ತು ಬದ್ಧ ಜಾಮೀನು

 

ಇತ್ತೀಚಿನ ಸುದ್ದಿ

Exit mobile version