ಉಕ್ರೇನ್ ​ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ - Mahanayaka
7:09 AM Thursday 19 - September 2024

ಉಕ್ರೇನ್ ​ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ

indian flain
28/02/2022

ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮುಂದುವರೆದಿದ್ದು, ಇಂದು 249 ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ.

ಉಕ್ರೇನ್​ ನಿಂದ ರೊಮೇನಿಯಾ ಗಡಿಗೆ ಬಂದ ಬಳಿಕ ನಮ್ಮನ್ನು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಾಕಷ್ಟು ಸಹಾಯ ಮಾಡಿ, ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದಾರೆ. ಉಕ್ರೇನ್​ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸರ್ಕಾರ ಕರೆತರುವ ಭರವಸೆ ಇದೆ.

ಇನ್ನೂ ಹಲವಾರು ವಿದ್ಯಾರ್ಥಿಗಳು ಅಲ್ಲಿಯೇ ಸಿಲುಕಿದ್ದಾರೆ ಎಂದು ಭಾರತಕ್ಕೆ ಬಂದಿಳಿದ ವಿದ್ಯಾರ್ಥಿಯೊಬ್ಬರು ತಿಳಿಸಿದರು.ಈವರೆಗೂ ಭಾರತ ಸರ್ಕಾರ ಉಕ್ರೇನ್ ​ನಲ್ಲಿ ಸಿಲುಕಿದ್ದ 2,000 ಕ್ಕೂ ಅಧಿಕ ಭಾರತೀಯರನ್ನು 5 ವಿಮಾನಗಳಲ್ಲಿ ತಾಯ್ನಾಡಿಗೆ ಕರೆತಂದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಷ್ಯಾ ವಿರುದ್ಧ ಉಕ್ರೇನ್‌ ಅಂತಾರಾಷ್ಟ್ರೀಯ ಕೋರ್ಟ್‌ ಮೊರೆ

ದೇಶ ರಕ್ಷಣೆಗೆ ಗನ್ ಹಿಡಿದ ಮಿಸ್ ಉಕ್ರೇನ್

ಉಕ್ರೇನ್‌ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಲ್ಲೆ, ಕಿರುಕುಳ

70 ದಂಪತಿಗಳಿಗೆ ವಂಚಿಸಿದ ನಕಲಿ ವೈದ್ಯೆ: ಮಕ್ಕಳಾಗಲು ಔಷಧಿ ಪಡೆದ ಮಹಿಳೆ ಸ್ಥಿತಿ ಗಂಭೀರ

ನಟ ರವಿಚಂದ್ರನ್ ತಾಯಿ ನಿಧನ

 

ಇತ್ತೀಚಿನ ಸುದ್ದಿ