ಉಕ್ರೇನ್‌ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಲ್ಲೆ, ಕಿರುಕುಳ - Mahanayaka

ಉಕ್ರೇನ್‌ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಲ್ಲೆ, ಕಿರುಕುಳ

ukren war
28/02/2022

ನವದೆಹಲಿ: ರಷ್ಯಾದ ಆಕ್ರಮಣ ಮುಂದುವರೆದಿದ್ದು, ಇದರಿಂದ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಸ್ಥಿತಿ ಶೋಚನಿಯವಾಗಿದೆ. ರೊಮೇನಿಯನ್ ಮತ್ತು ಪೋಲೆಂಡ್ ಗಡಿಯಲ್ಲಿ ನಿಯೋಜಿಸಲಾದ ಸೈನಿಕರು ಕಿರುಕುಳದ ಜೊತೆಗೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿ ಭಾನುವಾರ ಮಾರ್ಗಸೂಚಿ ಹೊರಡಿಸಿ, ಭಾರತೀಯ ಪ್ರಜೆಗಳು ಸಂಘರ್ಷ ವಲಯಗಳಿಂದ ದೂರ ಹೋಗುವಂತೆ ಸೂಚಿಸಿದೆ. ಪೋಲೆಂಡ್, ರೊಮೇನಿಯಾ ಮತ್ತು ಹಂಗೇರಿ ಗಡಿಯಲ್ಲಿ ಚೆಕ್​ಪಾಯಿಂಟ್​ಗಳನ್ನು ತೆರೆಯಲಾಗಿದ್ದು, ವಿದ್ಯಾರ್ಥಿಗಳು ಗಡಿ ಚೆಕ್‌ಪೋಸ್ಟ್‌ಗಳಿಗೆ ಹೊರಡುವಂತೆ ಸೂಚಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

70 ದಂಪತಿಗಳಿಗೆ ವಂಚಿಸಿದ ನಕಲಿ ವೈದ್ಯೆ: ಮಕ್ಕಳಾಗಲು ಔಷಧಿ ಪಡೆದ ಮಹಿಳೆ ಸ್ಥಿತಿ ಗಂಭೀರ

ನಟ ರವಿಚಂದ್ರನ್ ತಾಯಿ ನಿಧನ

ಇಂದು ಸಂಜೆ ದೆಹಲಿ ತಲುಪಲಿರುವ ಭಾರತೀಯರನ್ನು ಹೊತ್ತ 6ನೇ ವಿಮಾನ

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ: ವಿರೋಧಿಸಿದಕ್ಕೆ ಪತ್ನಿಯ ತಲೆ ಕಡಿದ ಪತಿ

ಚಿಕ್ಕಬಳ್ಳಾಪುರದಲ್ಲಿ ಭಾರೀ ಸ್ಫೋಟ: ಮನೆ ಸಂಪೂರ್ಣ ಛಿದ್ರ; ದಂಪತಿಗೆ ಗಂಭೀರ ಗಾಯ

 

ಇತ್ತೀಚಿನ ಸುದ್ದಿ