ಉಕ್ರೇನ್ ನ ಮಾರಿಯುಪೋಲ್ ಆಸ್ಪತ್ರೆಯನ್ನು ವಶಕ್ಕೆ ಪಡೆದ ರಷ್ಯಾ ಸೇನೆ
ಕೀವ್: ರಷ್ಯಾ-ಉಕ್ರೇನ್ ನಡುವಿನ ಯುದ್ಧ ಇಂದಿಗೆ 21ನೇ ದಿನಕ್ಕೆ ಕಾಲಿರಿಸಿದ್ದು, ಇದೀಗ ಉಕ್ರೇನ್ ನ ಮಾರಿಯುಪೋಲ್ ಆಸ್ಪತ್ರೆಯನ್ನು ರಷ್ಯಾ ಸೇನೆ ವಶಕ್ಕೆ ಪಡೆದಿದೆ. ಅಲ್ಲದೆ, ಆಸ್ಪತ್ರೆಯಲ್ಲಿದ್ದ 400 ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ಉಕ್ರೇನ ನ ಹಲವಾರು ನಗರ, ಪ್ರಮುಖ ಕಟ್ಟಡಗಳು ರಷ್ಯಾ ವಶವಾಗಿದೆ. ಇದೀಗ ಮಾರಿಯುಪೋಲ್‌ನಲ್ಲಿರುವ ಅತಿದೊಡ್ಡ ಆಸ್ಪತ್ರೆಯನ್ನೂ ರಷ್ಯಾ ತನ್ನ ವಶಕ್ಕೆ ತೆಗೆದುಕೊಂಡಿದ್ದು, ವೈದ್ಯರು ಮತ್ತು ರೋಗಿಗಳು ಸೇರಿದಂತೆ 400 ಮಂದಿಯನ್ನುಒತ್ತೆಯಾಳಾಗಿರಿಸಿಕೊಂಡಿದೆ.
ಯಾರನ್ನೂ ಹೊರಗೆ ತೆರಳಲು ರಷ್ಯಾದ ಸೇನೆ ಬಿಡುತ್ತಿಲ್ಲ ಎಂದು ಉಕ್ರೇನ್ ಆರೋಪಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.ಈಗಾಗಲೇ ಉಕ್ರೇನ್ ನ ಕೆಲವು ಪಟ್ಟಣ, ಕಟ್ಟಡಗಳನ್ನು ರಷ್ಯಾ ಸೇನೆ ತನ್ನ ವಶಕ್ಕೆ ಪಡೆದುಕೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾಳೆ ಕರ್ನಾಟಕ ಬಂದ್ ಗೆ ಮುಸ್ಲಿಂ ಸಂಘಟನೆ ಕರೆ
ಫಾಲ್ಸ್ ನಲ್ಲಿ ಮುಳುಗಿ ಆರೆಸ್ಸೆಸ್ ಕಾರ್ಯಕರ್ತ ಸಾವು
ಹೋಳಿ ಹಬ್ಬದ ನಂತರ ಹಿಜಾಬ್ ಭವಿಷ್ಯ: ಸುಪ್ರೀಂ ಕೋರ್ಟ್
ಬೇಸಿಗೆಯಲ್ಲಿ ಕಬ್ಬಿನ ಹಾಲು ಸೇವಿಸಿ, ಈ ಎಲ್ಲ ಆರೋಗ್ಯ ಪ್ರಯೋಜನ ಪಡೆಯಿರಿ
ಫೇಸ್ ಬುಕ್, ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಬಗ್ಗೆ ಸೋನಿಯಾ ಗಾಂಧಿ ಗಂಭೀರ ಆರೋಪ