ಹಳೆಯ ದ್ವೇಷ: ಉಳ್ಳಾಲದಲ್ಲಿ ಯುವಕನಿಗೆ ತಂಡದಿಂದ ಚೂರಿ ಇರಿತ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ನಡೆದಿದೆ.
ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (28 ) ಎಂದು ಗುರುತಿಸಲಾಗಿದೆ. ಮಂಗಳೂರಿನ ಬಂದರ್ ನಲ್ಲಿ ಮೀನು ಮಾರುಕಟ್ಟೆಗೆ ಹೋಗಿ ಬೈಕ್ ಅಲ್ಲಿ ವಾಪಸ್ ಮನೆ ಕಡೆ ಬರುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಹಳೇ ದ್ವೇಷದ ಕಾರಣ ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದ್ದು, ಗಂಭೀರ ಗಾಯಗೊಂಡ ಆರೀಫ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಸ್ಮಯ ಪ್ರಕರಣ: ಕಿರಣ್ ಕುಮಾರ್ ಗೆ 10 ವರ್ಷ ಜೈಲು | 12 ಲಕ್ಷ ದಂಡ
ಶೂಟಿಂಗ್ ವೇಳೆ ನದಿಗೆ ಬಿದ್ದ ಕಾರು: ನಟಿ ಸಮಂತಾ, ವಿಜಯದೇವರಕೊಂಡ ಇದ್ದ ಕಾರು
ಜೂನ್ 1 ರಿಂದ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಣೆ
ಬ್ರಿಟಿಷರು ಟಿಪ್ಪುವಿನ ಬಗ್ಗೆ ಬರೆದ ಪುಸ್ತಕಗಳನ್ನು ತೆಗೆದು ಬಿಜೆಪಿಯವರು ಓದಲಿ: ಕಾಂಗ್ರೆಸ್