ಚೀನಾದಲ್ಲಿ ಪತ್ತೆಯಾಯ್ತು ಅಪರೂಪದ ಬಿಳಿಬಣ್ಣದ ಪಾಂಡಾ..!
ಚೀನಾದ ವೊಲೋಂಗ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಂಪೂರ್ಣ ಬಿಳಿಬಣ್ಣ ಹೊಂದಿರುವ ಅಪರೂಪದ ಪಾಂಡಾವನ್ನು ಪತ್ತೆಹಚ್ಚಲಾಗಿದೆ.
ವಿಶ್ವದಲ್ಲಿ ಬದುಕಿರುವ ಏಕೈಕ ಬಿಳಿಬಣ್ಣದ ಪಾಂಡಾವು ಸುಮಾರು 6 ವರ್ಷ ಪ್ರಾಯದ್ದಾಗಿದ್ದು ಅತ್ಯಂತ ಆರೋಗ್ಯವಾಗಿದೆ. 2019ರ ಎಪ್ರಿಲ್ ತಿಂಗಳಲ್ಲಿ ಈ ಅಪರೂಪದ ಜೀವಿ ಅಭಯಾರಣ್ಯದಲ್ಲಿ ಇರಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಬಳಿಕ ಇದರ ಪತ್ತೆಗಾಗಿ ನಿರಂತರ ಹುಡುಕಾಟ ನಡೆದಿತ್ತು. ಇದೀಗ ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಅಪರೂಪದ ಪಾಂಡಾ ಮತ್ತೆ ಕಾಣಿಸಿಕೊಂಡಿದ್ದು ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw