ಆಸ್ಪತ್ರೆಯಲ್ಲಿ ಲಿಫ್ಟ್ ಪತನ: ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವು
06/12/2024
ಲಿಫ್ಟ್ ಕುಸಿದು ಹೆರಿಗೆಯಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಶುಕ್ರವಾರ ನಡೆದಿದೆ. ಲೋಹಿಯಾ ನಗರದ ಕ್ಯಾಪಿಟಲ್ ಆಸ್ಪತ್ರೆಯಲ್ಲಿ ನಡೆದ ಈ ದುರಂತದ ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ.
ಈ ಘಟನೆಯು ಆಸ್ಪತ್ರೆಯಲ್ಲಿ ಪ್ರತಿಭಟನೆಗೆ ಕಾರಣವಾಯಿತು. ರೋಗಿಯ ಸಂಬಂಧಿಕರು ಪ್ರತಿಭಟನೆ ನಡೆಸಿ ಆಸ್ತಿಪಾಸ್ತಿಗಳನ್ನು ನಾಶಪಡಿಸಿದರು. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj