ಉಪೇಂದ್ರರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು
ಬೆಂಗಳೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡುವಂತೆ ಕರ್ನಾಟಕ ರಣಧೀರ ಪಡೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿದೆ.
ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ದೂರು ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿ ಉಪೇಂದ್ರ ಅವರನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿ, ಉಪ್ಪಿ ವಿರುದ್ಧ ದೂರು ನೀಡಿದ್ದಾರೆ.
ಭೈರಪ್ಪ ಹರೀಶ್ ಕುಮಾರ್ ಮಾತನಾಡಿ,ಇವರೆಲ್ಲ ಸಿನಿಮಾಗಳಲ್ಲಿ ಮಾತ್ರ ನಾಯಕರು.ನಿಜವಾದ ನಾಯಕ ಓಡಿ ಹೋಗುವವನಲ್ಲ. ಜಾತಿ, ಕೇರಿಗಳ ಬಗ್ಗೆ ಮಾತನಾಡುವವರನ್ನು ಬ್ಯಾನ್ ಮಾಡಬೇಕು’ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw