ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ಬಸ್ ಉಪ್ಪಿನಂಗಡಿ ಬಳಿ ಪಲ್ಟಿ!
ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿಯ ನೀರಕಟ್ಟೆ ಬಳಿ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಉಪ್ಪಿನಂಗಡಿಯ ನೀರಕಟ್ಟೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಳವು ಉಪ್ಪಿನಂಗಡಿ ಸಮೀಪ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ತೀರಾ ಹದಗೆಟ್ಟಿದ್ದು ಚಾಲಕರು ಪರದಾಡುವಂತಹ ಸ್ಥಿತಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೇಡಂ ನನಗೊಂದು ಮದುವೆ ಮಾಡಿಸಿ: ವೃದ್ಧನ ಬೇಡಿಕೆ ಕೇಳಿ ಸಚಿವೆ ಕಂಗಾಲು
‘ಕೆಜಿಎಫ್ ಚಾಪ್ಟರ್ 2’ ಇನ್ನು ಅಮೆಜಾನ್ ಪ್ರೈಮ್ ನಲ್ಲಿ ಬಾಡಿಗೆಗೆ ಲಭ್ಯ